Breaking News

ಕಾಂಗ್ರೆಸ್ ಮತ್ತು ಬಿಜೆಪಿ ರಾಜ್ಯದಲ್ಲಿ ಎದುರಾಳಿಗಳು…..

ಭೋಪಾಲ್: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. 2024ರ ಲೋಕಸಭಾ ಚುನಾವಣೆಗೂ ಮುನ್ನ ನಡೆಯುತ್ತಿರುವ 5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಮಧ್ಯಪ್ರದೇಶ ಸಹ ಒಂದು. ಕಾಂಗ್ರೆಸ್ ಮತ್ತು ಬಿಜೆಪಿ ರಾಜ್ಯದಲ್ಲಿ ಎದುರಾಳಿಗಳು.

230 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಧ್ಯಪ್ರದೇಶ ವಿಧಾನಸಭೆಗೆ ನವೆಂಬರ್ 17ರಂದು ಚುನಾವಣೆ ನಡೆಯುತ್ತಿದೆ. ಡಿಸೆಂಬರ್ 3ರಂದು ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದೆ. ರಾಜ್ಯದಲ್ಲಿ ಹಾಲಿ ಬಿಜೆಪಿ ಸರ್ಕಾರವಿದ್ದು, ಮತ್ತೆ ಅಧಿಕಾರಕ್ಕೆ ಬರುವ ಉತ್ಸಾಹದಲ್ಲಿ ಪಕ್ಷವಿದೆ.

ರಾಜ್ಯದಲ್ಲಿ ವಿವಿಧ ಸಂಸ್ಥೆಗಳು ಚುನಾವಣಾ ಸಮೀಕ್ಷೆಯನ್ನು ನಡೆಸುತ್ತಿವೆ. ಚುನಾವಣಾ ಸಮೀಕ್ಷೆ ಫಲಿತಾಂಶ ಪ್ರಕಟವಾಗಿದೆ. ರಾಜ್ಯದ ಪ್ರತಿಪಕ್ಷವಾದ ಕಾಂಗ್ರೆಸ್ ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಅಂದಾಜಿಸಿದೆ.

Share News

About BigTv News

Check Also

ಮಹಿಳಾ ವೈದ್ಯೆಯೊಬ್ಬಳ ಮೃತದೇಹ ಭೋಪಾಲ್ ಮನೆ ಕೋಣೆಯಲ್ಲಿ ಪತ್ತೆ.ತೋಳಿನ ಮೇಲೆ ಸೂಜಿ ಚುಚ್ಚಿದ ಗುರುತು.!

ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಿಳಾ ವೈದ್ಯೆಯೊಬ್ಬಳ ಮೃ*ತದೇಹ ಭೋಪಾಲ್ ನಲ್ಲಿರುವ ಮನೆಯ ಕೋಣೆಯಲ್ಲಿ ಪತ್ತೆಯಾಗಿದ್ದು ಆಕೆಯ ತೋಳಿನ ಮೇಲೆ …

Leave a Reply

Your email address will not be published. Required fields are marked *