Breaking News

ತೆಲಂಗಾಣದಲ್ಲಿ ಚುನಾವಣೆ ಕಣ ಮತ್ತಷ್ಟು ರಂಗೇರುವ ಸಾಧ್ಯತೆಗಳಿವೆ….

ನವದೆಹಲಿ: ತೆಲಂಗಾಣದಲ್ಲಿ ಚುನಾವಣೆ ಕಣ ಮತ್ತಷ್ಟು ರಂಗೇರುವ ಸಾಧ್ಯತೆಗಳಿವೆ. ಕಾರಣ ಇಲ್ಲಿ ಕಾಂಗ್ರೆಸ್‌ ತನ್ನ ಪ್ರತಿಸ್ಪರ್ಧಿ ಮುಖ್ಯಮಂತ್ರಿ ಮತ್ತು ಬಿಆರ್‌ಎಸ್ ಮುಖ್ಯಸ್ಥ ಕೆ ಚಂದ್ರಶೇಖರ್ ರಾವ್ (KCR) ವಿರುದ್ಧ ಸಂಸದ ಮತ್ತು ಪಕ್ಷದ ತೆಲಂಗಾಣ ಮುಖ್ಯಸ್ಥ ರೇವಂತ್ ರೆಡ್ಡಿಯನ್ನು ಕಣಕ್ಕಿಳಿಸಿದೆ. ಇಲ್ಲಿ ಸಹ ಕರ್ನಾಟಕದಲ್ಲಿ ಗೆದ್ದು ಬೀಗಿದ ಕಾಂಗ್ರೆಸ್ ನಾಯಕರೊಬ್ಬರ ರಾಜಕೀಯ ತಂತ್ರಗಾರಿಕೆ ಕೆಲಸ ಮಾಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಸೋಮವಾರ ರಾತ್ರಿ ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ 16 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಿಂದ ರೆಡ್ಡಿ ಮತ್ತು ರಾವ್ ಇಬ್ಬರೂ ಎರಡು ಸ್ಥಾನಗಳಲ್ಲಿ ಸ್ಪರ್ಧೆ ಖಚಿತಗೊಂಡಿದೆ.

Share News

About BigTv News

Check Also

Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ …

Leave a Reply

Your email address will not be published. Required fields are marked *