Breaking News

ಸತೀಶ್‌ ಜಾರಕಿಹೊಳಿ ಮುನಿಸು ಡಿ ಕೆ ಶಿವಕುಮಾರ್‌ ಅಸಮಾಧಾನಕ್ಕೆ ಕಾರಣ…

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆದ್ದು ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನಲ್ಲಿ ಅಸಮಾಧಾನದ ಕಿಚ್ಚು ಜೋರಾಗಿದೆ. ಈ ಹಿಂದೆ ಮೈತ್ರಿ ಸರ್ಕಾರದ ವೇಳೆ ಡಿ ಕೆ ಶಿವಕುಮಾರ್‌ ವಿರುದ್ಧ ರಮೇಶ್‌ ಜಾರಕಿಹೊಳಿ ಸಮಸ್ಯೆಯಾಗಿದ್ರೆ, ಇಂದು ಸಚಿವ ಸತೀಶ್‌ ಜಾರಕಿಹೊಳಿ ಮುನಿಸು ಡಿ ಕೆ ಶಿವಕುಮಾರ್‌ ಅಸಮಾಧಾನಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಐದು ತಿಂಗಳು ಪೂರ್ಣಗೊಂಡಿದ್ದು, ಬೆಳಗಾವಿ ರಾಜಕೀಯದಿಂದಾಗಿ ಕಾಂಗ್ರೆಸ್‌ ನಲ್ಲಿರುವ ಅಸಮಾಧಾನವು ಹೆಚ್ಚಾಗಿದೆ. ಈ ಹಿಂದೆ 2018 ರಲ್ಲಿ ಡಿಕೆ ಶಿವಕುಮಾರ್‌ ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಬಾರದು. ಏನಾದರೂ ಹಸ್ತಕ್ಷೇಪ ಮಾಡಿದರೆ ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ರಮೇಶ್‌ ಜಾರಕಿಹೊಳಿ ನೇರ ಎಚ್ಚರಿಕೆ ನೀಡಿದ್ದರು. ನಂತರ 10 ತಿಂಗಳೊಳಗೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಮೈತ್ರಿ ಸರ್ಕಾರ ಪತನವಾಗಿತ್ತು.

Share News

About BigTv News

Check Also

ಹುಬ್ಬಳ್ಳಿಯ ಸ್ಪಾಗಳ ಕರಾಳ ಮುಖ..! ಮಸಾಜ್ ಹೆಸರಿನಲ್ಲಿ ಅಕ್ರಮ ದಂಧೆಯ ಶಂಕೆ — ಕಮಿಷನರ್ ಸಾಹೇಬರೇ, ಇತ್ತ ಗಮನ ಹರಿಸಿ!

ಸ್ಪಾಗಳ ಒಳಗೆ ನಡೆಯುತ್ತಿದೆಯಾ ಅಕ್ರಮದ ಆಟ..? ದಂಧೆ ಸಾಬೀತಾದರೆ ಬುಲ್ಡೋಜರ್ ಕ್ರಮ ಬೇಡ, ಕಾನೂನಿನ ಕಠಿಣ ಕ್ರಮವಾಗಲಿ! ಮಸಾಜ್ ಹೆಸರಿನಲ್ಲಿ …

Leave a Reply

Your email address will not be published. Required fields are marked *