Breaking News

ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜಯರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆ…..

ಅಣ್ಣಿಗೇರಿ: ನವಲಗುಂದ ವಿಧಾನಸಭಾ ಮತಕ್ಷೇತ್ರದ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಪರಪ್ಪ ಮುಷಪ್ಪ ರೂಗಿ, ನ್ಯೂ ಸೆಕೆಂಡರಿ ಸ್ಕೂಲ್ ವಿದ್ಯಾರ್ಥಿನಿ ಕುಮಾರಿ ಸಂಜನಾ ನಾಗರಹಳ್ಳಿ ಅವರು ಬೆಳಗಾವಿ ವಿಭಾಗ ಮಟ್ಟದ ವಾಲಿಬಾಲ್ ತಂಡದಲ್ಲಿ ಸ್ಥಾನವನ್ನು ಪಡೆದಿದ್ದು ಇತ್ತೀಚೆಗೆ ಮೈಸೂರಿನಲ್ಲಿ ಜರುಗಿದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜಯರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಇವರಿಗೆ ಕ್ಷೇತ್ರದ ಸಮಸ್ತ ಜನತೆಯ ಪರವಾಗಿ ಶಾಸಕ ಕೋನರಡ್ಡಿ ಅವರು ಶುಭಾಶಯ ಕೋರಿದರು.

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *