Breaking News

ಜೈಲರ್’ ಸಕ್ಸಸ್ ಸಂಭ್ರಮದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿ….

ಜೈಲರ್’ ಸಕ್ಸಸ್ ಸಂಭ್ರಮದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಮಗಳು ಐಶ್ವರ್ಯ ನಿರ್ದೇಶನದ ‘ಲಾಲ್ ಸಲಾಂ’ ಸಿನಿಮಾ ಚಿತ್ರೀಕರಣ ಮುಗಿಸಿದ್ದಾರೆ. ಚಿತ್ರದ ಮುಖ್ಯ ಪಾತ್ರದಲ್ಲಿ ರಜನಿಕಾಂತ್ ಬಣ್ಣ ಹಚ್ಚಿದ್ದಾರೆ.

ಲೈಕಾ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ‘ಲಾಲ್ ಸಲಾಂ’ ವಿಷ್ಣು ವಿಶಾಲ್ ಹೀರೊ ಆಗಿ ನಟಿಸಿದ್ದಾರೆ. ರಜನಿಕಾಂತ್ ಜೊತೆಗೆ ನಿರೋಷ, ಜೀವಿತಾ ರಾಜಶೇಖರ್ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಪಿಲ್ ದೇವ್ ತಾವಾಗಿಯೇ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಏಪ್ರಿಲ್ 14ಕ್ಕೆ ತಮಿಳು ಹೊಸ ವರ್ಷದ ಸಂಭ್ರಮದಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಚಿತ್ರಕ್ಕೆ ಆಸ್ಕರ್ ವಿಜೇತ ಎ. ಆರ್ ರೆಹಮಾನ್ ಸಂಗೀತ ಸಂಯೋಜನೆ ಮಾಡಿದ್ದಾರೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *