Breaking News

ಮತ್ತೊಮ್ಮೆ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಹೈಕೋರ್ಟ್‌ ಆದೇಶ….

ಬೆಂಗಳೂರು: ಕರ್ನಾಟಕದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ 545 ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷೆ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮತ್ತೊಮ್ಮೆ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಶುಕ್ರವಾರ ನ್ಯಾಯಮೂರ್ತಿ ದಿನೇಶ್‌ ಕುಮಾರ್ ನೇತೃತ್ವದ ವಿಭಾಗೀಯ ಪೀಠ ಈ ಕುರಿತು ಆದೇಶ ನೀಡಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆ ಹಗರಣ ನಡೆದಿತ್ತು. ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *