Breaking News

ಚಾಮರಾಜನಗರ ಜಿಲ್ಲೆಯ ಈ 6 ಊರುಗಳು ಮಾತ್ರ ಹಬ್ಬವನ್ನು ಒಂದು ವಾರ ಮುಂದಕ್ಕೆ ಹಾಕಿದ್ದಾರೆ…..

ಚಾಮರಾಜನಗರ: ಬೆಳಕಿನ ಹಬ್ಬ ದೀಪಾವಳಿಯನ್ನು ಇಡೀ ದೇಶಾದ್ಯಂತ ಆಚರಣೆ ಮಾಡಲು ಜನರು ಕಾತರದಿಂದ ಕಾಯುತ್ತಿದ್ದರೇ, ಚಾಮರಾಜನಗರ ಜಿಲ್ಲೆಯ ಈ 6 ಊರುಗಳು ಮಾತ್ರ ಹಬ್ಬವನ್ನು ಒಂದು ವಾರ ಮುಂದಕ್ಕೆ ಹಾಕಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಏನೆಂದು ಇಲ್ಲಿ ತಿಳಿಯಿರಿ. ‌ಗುಂಡ್ಲುಪೇಟೆ ತಾಲೂಕಿನ 6 ಗ್ರಾಮಗಳಲ್ಲಿ ಹಬ್ಬದ ಸಂತಸವೇ ಇಲ್ಲ. ಕಾರಣ ಈ ಬಾರಿ ಹಬ್ಬ ಮಂಗಳವಾರ ಬಂದಿರುವುದು. ಗುಂಡ್ಲುಪೇಟೆ ತಾಲೂಕಿನ ವೀರನಪುರ, ಬನ್ನಿತಾಳಪುರ, ಇಂಗಲವಾಡಿ, ಮಾಡ್ರಹಳ್ಳಿ, ಮಳವಳ್ಳಿ ಹಾಗೂ ನೇನೆಕಟ್ಟೆ ಗ್ರಾಮಗಳಲ್ಲಿ ದೀಪಾವಳಿಯ ಬಲಿ ಪಾಡ್ಯಮಿ ಬುಧವಾರ ಬಂದರೆ ಮಾತ್ರ ಹಬ್ಬ ಆಚರಿಸಲಿದ್ದು, ಇಲ್ಲದಿದ್ದರೆ ಮುಂದಿನ ಬುಧವಾರವೇ ಬೆಳಕಿನ ಹಬ್ಬವನ್ನು ಆಚರಿಸುತ್ತಾರೆ.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *