Breaking News

ಶಿವಮೊಗ್ಗದಲ್ಲಿ ಕ್ಯಾನ್ಸರ್ ಆಸ್ಪತ್ರೆಗೆ ಚಾಲನೆ…

ಶಿವಮೊಗ್ಗದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಆಸ್ಪತ್ರೆಯ ಸಿವಿಲ್ ಕಾಮಗಾರಿಗೆ ರೂ. 50 ಕೋಟಿ ಮಂಜೂರಾಗಿದ್ದು, 120 ಬೆಡ್ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣವಾಗಲಿದೆ. ಶಿವಮೊಗ್ಗ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಈ ಆಸ್ಪತ್ರೆ ಸಹಾಯಕವಾಗಲಿದೆ.ಕರ್ನಾಟಕದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಮೆಗ್ಗಾನ್ ಆಸ್ಪತ್ರೆ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆಯ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದರು.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *