Breaking News

ವಿಶ್ವ ಕಪ್ ನ ಸೆಮಿಫೈನಲ್ ಪದ್ಯಗಳು…

ಏಕದಿನ ವಿಶ್ವಕಪ್ 2023ರ ಪಂದ್ಯವಾಳಿಯ ಲೀಗ್ ಹಂತದ ಕೊನೆಯ ಪಂದ್ಯ ಇಂದು (ಭಾನುವಾರ) ನಡೆಯಲಿದೆ. ಭಾರತ ನೆದರ್ಲ್ಯಾಂಡ್ಸ್ ಕೊನೆಯ ಲೀಗ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ.ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿವೆ. ಹಾಲಿ ಚಾಂಪಿಯನ್ ಇಂಗ್ಲೆಂಡ್ ಲೀಗ್ ಹಂತದಲ್ಲೇ ಹೊರಬಿದ್ದು ಆಘಾತ ಅನುಭವಿಸಿದೆ.ಭಾರತ ತಂಡ ಈ ಬಾರಿ ವಿಶ್ವಕಪ್‌ನಲ್ಲಿ ಅಜೇಯವಾಗಿ ಉಳಿದರೆ, ಆಸ್ಟ್ರೇಲಿಯಾ ಮೊದಲ ಎರಡು ಪಂದ್ಯಗಳನ್ನು ಸೋತ ಬಳಿಕ ಅದ್ಭುತವಾಗಿ ವಾಪಸಾತಿ ಮಾಡುವ ಮೂಲಕ ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *