Breaking News

ವಿಶ್ವಕಪ್ ಸೋಲಿನ ಹತಾಶೆಯಲ್ಲಿ ಮುಳುಗಿರುವ ಪಾಕಿಸ್ತಾನ ಮತ್ತು ಅಲ್ಲಿನ ಮಾಜಿ ಕ್ರಿಕೆಟಿಗರಿಗೆ ಅನುಮಾನಗಳು ತಲೆಹೊಕ್ಕಿವೆ….

2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಯ ಅವಧಿಯಲ್ಲಿ ಅನೇಕ ಪಿತೂರಿ ಆರೋಪಗಳು ಕೇಳಿಬಂದಿವೆ. ಅದರಲ್ಲಿ ಹೆಚ್ಚಿನವು ಹುಟ್ಟಿಕೊಂಡಿದ್ದು ಪಾಕಿಸ್ತಾನದಲ್ಲಿ ಎಂಬುದು ಸೋಜಿಗ. ವಿಶ್ವಕಪ್ ಸೋಲಿನ ಹತಾಶೆಯಲ್ಲಿ ಮುಳುಗಿರುವ ಪಾಕಿಸ್ತಾನ ಮತ್ತು ಅಲ್ಲಿನ ಮಾಜಿ ಕ್ರಿಕೆಟಿಗರಿಗೆ ಅನುಮಾನಗಳು ತಲೆಹೊಕ್ಕಿವೆ. ಈ ಮೊದಲು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಹಸನ್ ರಝಾ ಅವರು ಪವರ್‌ಪ್ಲೇನಲ್ಲಿ ವಿಕೆಟ್‌ಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುವ ವಿಭಿನ್ನ ಕ್ರಿಕೆಟ್ ಚೆಂಡುಗಳನ್ನು ಐಸಿಸಿ ಭಾರತ ತಂಡಕ್ಕೆ ನೀಡುತ್ತಿದೆ ಎಂದು ಈ ಹಿಂದೆ ಅನುಮಾನಗಳನ್ನು ವ್ಯಕ್ತಪಡಿಸಿದ್ದರು.

Share News

About BigTv News

Check Also

IPL 2025 : ಮೊದಲ ಪಂದ್ಯದಲ್ಲಿ ಗೆದ್ದು ಬಿಗಿದ ಆರ್‌ಸಿಬಿ

ಐಪಿಎಲ್ 2025ರ ಭಾಗವಾಗಿ ಆರ್ ಸಿ ಬಿ ವಿರುದ್ಧ ಪಂದ್ಯದಲ್ಲಿ ಕೆಕೆಆರ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು ನಿಗದಿತ 20 …

Leave a Reply

Your email address will not be published. Required fields are marked *