Breaking News

ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ…

ಬೆಂಗಳೂರು: ಕರ್ನಾಟಕ ಸರ್ಕಾರ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಒಟ್ಟು ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಹಾವೇರಿಗೆ ನೂತನ ಎಸ್ಪಿ ನೇಮಕ ಮಾಡಲಾಗಿದೆ.ಸರ್ಕಾರ ಹಾವೇರಿ ಎಸ್‌ಪಿಯಾಗಿದ್ದ ಡಾ. ಶಿವಕುಮಾರ್ ವರ್ಗಾವಣೆ ಮಾಡಿದೆ. ಅನೂಷ್ ಕುಮಾರ್‌ ಅವರನ್ನು ನೂತನ ಎಸ್ಪಿಯಾಗಿ ನೇಮಕ ಮಾಡಿದೆ. ರಶ್ಮಿ ಬಿ. ಪರಡ್ಡಿ ಅವರಿಗೆ ಸಹ ಸ್ಥಳ ನಿಯೋಜನೆ ಮಾಡಲಾಗಿದೆ.

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *