Breaking News

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕವನ್ನು ಗೆಲ್ಲಿಸಿಕೊಡುವುದು ನನ್ನ ಆದ್ಯತೆ…

ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕವನ್ನು ಗೆಲ್ಲಿಸಿಕೊಡುವುದು ನನ್ನ ಆದ್ಯತೆ ಎಂದು ನೂತನವಾಗಿ ನೇಮಕಗೊಂಡ ರಾಜ್ಯ ಬಿಜೆಪಿ ಮುಖ್ಯಸ್ಥ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್, ಪ್ರಹ್ಲಾದ್ ಜೋಶಿ, ಬಸನಗೌಡ ಪಾಟೀಲ್ ಯತ್ನಾಳ್, ಮತ್ತು ವಿ ಸೋಮಣ್ಣ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಬುಧವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಾರ್ಯಕ್ರಮಕ್ಕೆ ಗೈರುಹಾಜರಾಗಿದ್ದಾರೆ. ನನಗೆ ಮೊದಲ ಶುಭಾಶಯ ಕೋರಿದ ವ್ಯಕ್ತಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ. ಬಿಎಲ್ ಸಂತೋಷ್ ಜಿ ಅವರು ಪಕ್ಷದ ಅತ್ಯಂತ ಉನ್ನತ ನಾಯಕರಲ್ಲಿ ಒಬ್ಬರು. ನಾಯಕರಾದ ವಿ ಸೋಮಣ್ಣ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಭೇಟಿ ಮಾಡಿ ಮಾತನಾಡುತ್ತೇನೆ’ ಎಂದು ವಿಜಯೇಂದ್ರ ತಿಳಿಸಿದ್ದಾರೆ.

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *