Breaking News

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ….

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ. ಸಿದ್ದರಾಮಯ್ಯ ಅವರು ಹಾದಿ ಬೀದಿಯಲ್ಲಿ ಸರ್ಕಾರ ನಡೆಸುವುದು ಬಿಟ್ಟು ವಿಧಾನಸೌಧದಿಂದ ಗೌರವಯುತವಾತವಾಗಿ ಸರ್ಕಾರ ನಡೆಸಲಿ ಎಂದು ಮಾಜಿ ಸಚಿವ ಗೋವಿಂದ್ ಕಾರಜೋಳ ಕಿಡಿಕಾರಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ ಎಂದರು.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *