Breaking News

ಸಿದ್ದರಾಮಯ್ಯ ಅವರು ತಮ್ಮ ಕಾರ್ಯವೈಖರಿಯನ್ನು ಬದಲಾವಣೆ ಮಾಡಿಕೊಳ್ಳಬೇಕು:ಎ. ನಾರಾಯಣ ಸ್ವಾಮಿ.

ಕಾಂಗ್ರೆಸ್ ವಿರುದ್ಧ ಸಚಿವ ಎ. ನಾರಾಯಣ ಸ್ವಾಮಿ ಗರಂ

ರಾಜ್ಯದಲ್ಲಿ ಯಾರು ಆಡಳಿತ ನಡೆಸುತ್ತಿದ್ದಾರೆ ಎಂಬುದು ತಿಳಿಯದಂತಾಗಿದೆ. ಹೆಚ್ಚಾಗಿ ಸರ್ಕಾರಿ ಅಧಿಕಾರಿಗಳು ಯಾರ ಆದೇಶದ ಮೇಲೆ ಕೆಲಸ ಮಾಡಬೇಕು ಅನ್ನೋ ಗೊಂದಲದಲ್ಲಿದ್ದಾರೆ ಎಂದು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಯತೀಂದ್ರ ಅವರಿಗೆ ಸರ್ಕಾರದ ಆಡಳಿತ ನೋಡಿಕೊಳ್ಳುವಂತೆ ಹೇಳಿದ್ದಾರೆ, ಇದು ಸರಿಯಲ್ಲ. ಸಿದ್ದರಾಮಯ್ಯ ಅವರು ತಮ್ಮ ಕಾರ್ಯವೈಖರಿಯನ್ನು ಬದಲಾವಣೆ ಮಾಡಿಕೊಳ್ಳಬೇಕು ಎಂದರು.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *