Breaking News

ಕುಮಾರಸ್ವಾಮಿ ರಾತ್ರಿಯಿಡೀ ನಿದ್ದೆಯಿಲ್ಲದೆ ಹೊರಳಾಡಿದ್ದು ಸ್ಪಷ್ಟವಾಗಿದೆ….

ಬೆಂಗಳೂರು: ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ರಾಜಕೀಯ ವಾಸ್ತವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ನಿದ್ದೆಗೆಡಿಸಿ ಮಾನಸಿಕ ಸ್ವಾಸ್ತ್ಯವನ್ನು ಕಲಕಿದ ಹಾಗೆ ಕಾಣುತ್ತಿದೆ. ರಾತ್ರಿಯಿಡೀ ನಿದ್ದೆಯಿಲ್ಲದೆ ಹೊರಳಾಡಿದ್ದು ಸ್ಪಷ್ಟವಾಗಿದೆ ಎಂದು ಕುಮಾರಸ್ವಾಮಿ ಗೆ ಮುಖ್ಯಮಂಕತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮುಯ್ಯ, ಸುಳ್ಳುಕೋರನೆಂಬ ಅಪಖ್ಯಾತಿಯನ್ನು ಸ್ವಯಂ ತಾನೇ ಸಾಬೀತುಪಡಿಸುವ ಪೋಟಿಗೆ ಬಿದ್ದಿರುವ ಈ ಮಾಜಿಮುಖ್ಯಮಂತ್ರಿ ಇಂದು ಬೆಳ್ಳಂಬೆಳಗೆ ಎದ್ದು ಮತ್ತೊಂದಷ್ಟು ಸುಳ್ಳುಗಳನ್ನು ಉದುರಿಸಿದ್ದು ನೋಡಿದರೆ ರಾತ್ರಿಯಿಡೀ ನಿದ್ದೆಯಿಲ್ಲದೆ ಹೊರಳಾಡಿದ್ದು ಸ್ಪಷ್ಟವಾಗಿದೆ. ಯಾರಾದರೂ ಹಿತೈಷಿಗಳು ಇವರಿಗೆ ಸರಿಯಾದ ಚಿಕಿತ್ಸೆಗೆ ವ್ಯವಸ್ಥೆ ಮಾಡಬಾರದೇ? ಎಂದು ಪ್ರಶ್ನಿಸಿದ್ದಾರೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *