Breaking News

ಹಮದಾಬಾದ್ ಅಂತರರಾಷ್ಟ್ರೀಯ ಮಕ್ಕಳ ಚಿತ್ರೋತ್ಸವಕ್ಕೆ ‘ಚಿಣ್ಣರ ಚಂದ್ರ’ ಹೊರಟು ನಿಂತಿದೆ…

ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಚಿಣ್ಣರ ಚಂದ್ರ’ ಸುದ್ದಿಯಲ್ಲಿದೆ. ಈಗಾಗಲೇ ಈ ಸಿನಿಮಾ ಮೆಲ್ಬರ್ನ್ ಅಂತರರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾ ವಿಭಾಗಕ್ಕೆ ಆಯ್ಕೆಯಾಗಿ ಸ್ಪರ್ಧೆಯ ಅಂತಿಮ ಹಂತ ತಲುಪಿದೆ. ಇದೀಗ ಅಹಮದಾಬಾದ್ ಅಂತರರಾಷ್ಟ್ರೀಯ ಮಕ್ಕಳ ಚಿತ್ರೋತ್ಸವಕ್ಕೆ ‘ಚಿಣ್ಣರ ಚಂದ್ರ’ ಹೊರಟು ನಿಂತಿದೆ.
ಅಧಿಕೃತವಾಗಿ ಚಿತ್ರೋತ್ಸವಕ್ಕೆ ಆಯ್ಕೆ ಆಗಿರುವ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಪ್ರವೇಶ ಪಡೆದಿದೆ. ‘ಚಿಣ್ಣರ ಚಂದ್ರ’ ಚಿತ್ರ ಶಿಕ್ಷಣದ ಮಹತ್ವ ಸಾರುವ ಜೊತೆ ಜೊತೆಗೆ ಸಮಾಜದಲ್ಲಿ ಸದಭಿರುಚಿ, ಸೌಹಾರ್ದತೆ ಮತ್ತು ಸಮಾನತೆ ಅಗತ್ಯ ಎಂಬುದನ್ನೂ ಮಕ್ಕಳ ಮೂಲಕ ಅಭಿವ್ಯಕ್ತ ಪಡಿಸುತ್ತದೆ. ಜೊತೆಗೆ ಜನಪದ ಕಥೆಗಳು ಮಕ್ಕಳ ಮನಸ್ಸಿನ ಭಾಗವಾಗುವುದನ್ನು ಕಟ್ಟಿಕೊಟ್ಟಿದೆ.

Share News

About BigTv News

Check Also

ಅಭಿಮಾನಿಗಳಿಗೆ ಶಾಕ್ ಡಾಲಿ

ಡಾಲಿ ಧನಂಜಯ್ ಹುಟ್ಟುಹಬ್ಬದ ಹಿನ್ನೆಲೆ ತನ್ನ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಈ ಬಾರಿ ತಾವು ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಸಿಗುವುದಿಲ್ಲ ಎಂದು …

Leave a Reply

Your email address will not be published. Required fields are marked *