Breaking News

ಖಾಸಗಿ ರೆಸಾರ್ಟ್ಲ್ಲಿ ಕುಮಾರಸ್ವಾಮಿ ವಾಸ್ತವ್ಯ…

ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ರೆಸಾರ್ಟ್‌ನತ್ತ ಮುಖ ಮಾಡಿದ್ದು ಚಿಕ್ಕಮಗಳೂರಿನ ರಿಲಾಕ್ಸ್ ಮೂಡ್‌ನಲ್ಲಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಲ್ಲಿರುವ ಖಾಸಗಿ ರೆಸಾರ್ಟ್ ಕುಮಾರಸ್ವಾಮಿ ವಾಸ್ತವ್ಯ ಹೊಡಿದ್ದಾರೆ.ಕಳೆದ ರಾತ್ರಿಯೇ ಚಿಕ್ಕಮಗಳೂರಿಗೆ ಆಗಮಿಸಿರುವ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಇಂದು ಸಂಜೆ ಜೆಡಿಎಸ್ ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ಇನ್ನು ರೆಸಾರ್ಟ್ ನ ರೂಂನತ್ತ ಯಾರಿಗೂ ಪ್ರವೇಶವಿಲ್ಲ ಎಂದು ರೆಸಾರ್ಟ್‌ ಸಿಬ್ಬಂದಿ ಗೇಟ್ ಹಾಕಿ ಬಂದ್ ಮಾಡಿದ್ದಾರೆ.
ಇನ್ನು ನಾಳೆ ಎಂ.ಎಲ್.ಸಿ ಭೋಜೇಗೌಡ ಅವರ ಮಗಳ ನಿಶ್ವಿತಾರ್ಥಕ್ಕಾಗಿ ಹೆಚ್.ಡಿ.ಕುಮಾರಸ್ಚಾಮಿ ಆಗಮಿಸಿದ್ದಾಳೆ. ಸಂಜೆಯೊಳಗೆ ಜೆಡಿಎಸ್ ಶಾಸಕರು ಬರುವ ಸಾಧ್ಯತೆ ಇದ್ದು ಸಂಜೆ ಶಾಸಕರೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ. ಇಂದು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.ಕಾಂಗ್ರೆಸ್ ವಿರುದ್ಧ ಕಾಫಿನಾಡಲ್ಲಿ ಫೋಸ್ಟರ್ ಅಭಿಯಾನ, ಸಿಎಂ ಸಿದ್ದು ವಿರುದ್ಧ ಶ್ಯಾಡೋ ಸಿಎಂ ಪೋಸ್ಟರ್, ಪೋಸ್ಟರ್ ಅಭಿಯಾನ ನಡೆಸಿರೋ ಬಿಜೆಪಿ

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *