Breaking News

ಕರ್ನಾಟಕದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇದೆ ರಾಜ್ಯ ಬಿಜೆಪಿ ಹೇಳಿದೆ….

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ವರ್ಗಾವಣೆ ದಂದೆ ಸೇರಿದಂತೆ ಭ್ರಷ್ಟಚಾರ ವಿಚಾರವಾಗಿ ಆಡಳಿತ ಪಕ್ಷದ ವಿರುದ್ದ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಸರಣಿ ಆರೋಪಗಳನ್ನ ಮಾಡುತ್ತಿದ್ದು, ಇದೀಗ ಕರ್ನಾಟಕದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇದೆ ಎಂದು ರಾಜ್ಯ ಬಿಜೆಪಿ ಹೇಳಿದೆ.

ಈ ಕುರಿತು ಶನಿವಾರ ಟ್ವೀಟ್‌ ಮಾಡಿರುವ ಕರ್ನಾಟಕ ಬಿಜೆಪ, ನಾಮಕಾವಸ್ಥೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೇ ನಿರುಪಯುಕ್ತ ಸಿಎಂ ಎನ್ನುವುದನ್ನು ಒಪ್ಪಿಕೊಂಡು ಜವಾಬ್ದಾರಿಗಳನ್ನು ಹರಿದು ಹಂಚಿದ್ದಾರೆ ಎಂದು ರಾಜ್ಯ ಬಿಜೆಪಿ ಪಟ್ಟಿ ಬಿಡುಗಡೆ ಮಾಡಿದೆ.

Share News

About BigTv News

Check Also

ಹುಬ್ಬಳ್ಳಿಯ ಸ್ಪಾಗಳ ಕರಾಳ ಮುಖ..! ಮಸಾಜ್ ಹೆಸರಿನಲ್ಲಿ ಅಕ್ರಮ ದಂಧೆಯ ಶಂಕೆ — ಕಮಿಷನರ್ ಸಾಹೇಬರೇ, ಇತ್ತ ಗಮನ ಹರಿಸಿ!

ಸ್ಪಾಗಳ ಒಳಗೆ ನಡೆಯುತ್ತಿದೆಯಾ ಅಕ್ರಮದ ಆಟ..? ದಂಧೆ ಸಾಬೀತಾದರೆ ಬುಲ್ಡೋಜರ್ ಕ್ರಮ ಬೇಡ, ಕಾನೂನಿನ ಕಠಿಣ ಕ್ರಮವಾಗಲಿ! ಮಸಾಜ್ ಹೆಸರಿನಲ್ಲಿ …

Leave a Reply

Your email address will not be published. Required fields are marked *