ಚಿತ್ರದುರ್ಗ: ಮಠದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದಲ್ಲಿದ್ದು ಬಿಡುಗಡೆಯಾಗಿರುವ ಮುರುಘಾ ಶರಣರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.
ಪೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆ ಆಗಿರುವ ಚಿತ್ರದುರ್ಗದ ಮುರುಘಾಶ್ರೀಗೆ 2ನೇ ಪ್ರಕರಣ ಕಂಟಕವಾಗಿದೆ.2ನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುರುಘಾ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





