Breaking News

ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿಯವರನ್ನು ಬಿಜೆಪಿಗೆ ಕರೆ ತರಲು ಪ್ರಯತ್ನ….

ಮೈಸೂರು: ರಾಜ್ಯದಲ್ಲಿ ಮುಂದಿನ ಲೋಕಸಭೆ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದಲೇ ಸಜ್ಜಾಗುತ್ತಿವೆ. ಬಿಜೆಪಿಯಲ್ಲಿ ನೂತನ ರಾಜ್ಯಾದ್ಯಕ್ಷರಾಗಿ ಬಿ ವೈ ವಿಜಯೇಂದ್ರ ಆಯ್ಕೆಯಾದ ಬೆನ್ನಲ್ಲೇ ನಾನಾ ಬೆಳವಣಿಗೆಗಳು ನಡೆದಿದ್ದು,ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಮರಳಿ ಬಿಜೆಪಿಗೆ ಕರೆತರಲು ತೆರೆಮರೆಯಲ್ಲಿ ತೀವ್ರ ಕಸರತ್ತು ನಡೆಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿದೆ.ಈ ಕುರಿತು ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮಾತನಾಡಿ, ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿಯವರನ್ನು ಬಿಜೆಪಿಗೆ ಕರೆ ತರಲು ಪ್ರಯತ್ನಿಸುತ್ತೇನೆ ಎಂದು ಸೋಮವಾರ ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ್ದಾರೆ.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *