Breaking News

ಶ್ರೀರಾಮುಲು ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರನ್ನ ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣ….

ಬೆಂಗಳೂರು: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್‌, ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್‌ ನ ಅಸಮಾಧಾನಿತ ಶಾಸಕರಿಗೆ ಹಾಗೂ ಮಾಜಿ ಶಾಸಕರಿಗೆ ಗಾಳ ಹಾಕುತ್ತಿದ್ದು, ಇದರ ನಡುವೆ ಮಾಜಿ ಸಚಿವ ಶ್ರೀರಾಮುಲು ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರನ್ನ ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದ್ದು, ಹಲವು ಬಿಜೆಪಿ ಹಾಗೂ ಜೆಡಿಎಸ್‌ ಮಾಜಿ , ಹಾಲಿ ಶಾಸಕರು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದಾರೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರ ಸದಾಶಿವನಗರದ ನಿವಾಸಕ್ಕೆ ಮಾಜಿ ಸಚಿವ ಶ್ರೀರಾಮುಲು ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *