Breaking News

ನೈರುತ್ಯ ರೈಲ್ವೆ ವಲಯ ಸಾಧನೆಗಳ ಮೇಲೆ ಸಾಧನೆ ಮಾಡಿ ಎಲ್ಲರಿಂದ ಮೆಚ್ಚುಗೆ….

ಧಾರವಾಡ: ನೈರುತ್ಯ ರೈಲ್ವೆ ವಲಯ ಸಾಧನೆಗಳ ಮೇಲೆ ಸಾಧನೆ ಮಾಡಿ ಎಲ್ಲರಿಂದ ಮೆಚ್ಚುಗೆ ಗಳಿಸುತ್ತಲೇ ಇದೆ. ಈಗ ಇನ್ನೊಂದು ಸಾಧನೆ ಪಟ್ಟಿಗೆ ನೈರುತ್ಯ ರೈಲ್ವೆ ವಲಯ ತನ್ನ ಹೆಸರನ್ನು ಸೇರ್ಪಡೆ ಮಾಡಿದ್ದು, ಇಡೀ ರೈಲ್ವೆ ಇತಿಹಾಸದಲ್ಲಿಯೇ ಮರೆಯಲಾಗದ ಸಾಧನೆಗೈದಿದೆ. ವಿಶ್ವದಲ್ಲೇ ಅತೀ ಉದ್ದವಾದ ಪ್ಲಾಟ್ ಫಾರ್ಮ್ ಹೊಂದಿದ ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ, ನೈರುತ್ಯ ರೈಲ್ವೆ ನಿಲ್ದಾಣ ಈಗ ಮತ್ತೊಂದು ಪ್ರಶಸ್ತಿ ಪಡೆದಿದ್ದು, ಸ್ವಚ್ಛತಾ ಪಾಡಾ 2023ರಲ್ಲಿ ನೈಋತ್ಯ ರೈಲ್ವೆ ಮೊದಲ ಸ್ಥಾನ ಪಡೆದುಕೊಂಡಿದೆ. ಇತ್ತೀಚಿನ ದಿನಗಳಲ್ಲಿ ನಿಮಯಗಳನ್ನು ವಿಧಿಸಿ ಏನು ಬೇಕಾದರೂ ಮಾಡಬಹುದು. ಆದರೆ ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಛತೆ ಕಾಪಾಡುವುದು ಕಷ್ಟ. ಅದರಲ್ಲೂ ರೈಲಿನಲ್ಲಿ, ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡುವುದು ದೊಡ್ಡ ಸವಾಲೇ ಸರಿ.

Share News

About BigTv News

Check Also

ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್..?

ಧಾರವಾಡದಲ್ಲಿ ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್…? 3 ತಿಂಗಳಿಂದ ಯುವತಿಯರಿಗೆ ಕಿರುಕುಳ ಆರೋಪ — ಸಿಸಿಟಿವಿಯಲ್ಲಿ ಬೆತ್ತಲೆ …

Leave a Reply

Your email address will not be published. Required fields are marked *