Breaking News

ನಾನೂ ಸಹ ಅವರಪ್ಪನ ತರ ಮಾತನಾಡುತ್ತೇನೆ: ಎನ್. ಚೆಲುವರಾಯಸ್ವಾಮಿ.

ಮಂಡ್ಯ: ಕುಮಾರಸ್ವಾಮಿ ಅವರು ಎರಡು ಮೂರು ತಿಂಗಳಿನಿಂದ ಹಿಡಿತ ಇಲ್ಲದೆ ಮಾತನಾಡುತ್ತಿದ್ದಾರೆ. ಅವರ ರೀತಿ ಮಾತನಾಡೋದು ಸರಿ ಅಂದರೆ ನಾನೂ ಸಹ ಅವರಪ್ಪನ ತರ ಮಾತನಾಡುತ್ತೇನೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಗುಡುಗಿದರು.ಮಳವಳ್ಳಿ ತಾಲೂಕು ಹಲಗೂರಿನಲ್ಲಿ ಬರ ಅಧ್ಯಯನ ನಡೆಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಅವರಿಗೆ ಯಾವ ಸಚಿವರು ಕರೆ ಮಾಡಿದ್ದಾರೆ ಎಂದು ದಾಖಲೆ ಬಿಡುಗಡೆ ಮಾಡಲಿ, ಅವರ ಬಳಿ ಇರುವ ಪೆನ್‌ಡ್ರೈವ್ ಬಿಡುಗಡೆ ಮಾಡುತ್ತೇನೆ ಎಂದಿದ್ದರು. ಆದರೆ ಯಾವ ಸಚಿವರು ಕರೆ ಮಾಡಿ ದಾಖಲೆ ಬಿಡುಗಡೆ ಮಾಡಬೇಡಿ ಎಂದು ಹೇಳಿದ್ದಾರೆನ್ನುತ್ತಾರೆ. ಅವರ ಬಳಿ ಇರುವುದು ಪೆನ್‌ಡ್ರೈವ್ ಅಲ್ಲ. ಪೆನ್ಸಿಲ್ ಡ್ರೈವ್. ಇರೋದು ಅಳಿಸಿ ಹೋಗಿದೆ

Share News

About bigtvnews22

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *