Breaking News

ಈ ವರ್ಷ ಕನ್ನಡ ಸಿನಿಮಾಗಳಿಗೆ ನಿರಾಸೆ ಮೂಡಿಸಿದ ವರ್ಷ….

ಇನ್ನೇನು 2023 ಮುಗೀತಾ ಬಂತು. ಇನ್ನೊಂದು 40 ದಿನ ಕಳೆದರೆ, ಹೊಸ ವರ್ಷಕ್ಕೆ ಕಾಲಿಡುತ್ತೇವೆ. 2024 ಅನ್ನು ಅದ್ಧೂರಿಯಾಗಿ ಬರ ಮಾಡಿಕೊಳ್ಳುತ್ತೇವೆ. ಆದರೆ, ಈ ವರ್ಷ ಕನ್ನಡ ಸಿನಿಮಾಗಳಿಗೆ ನಿರಾಸೆ ಮೂಡಿಸಿದ ವರ್ಷ. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಒಂದೇ ಒಂದು ಸಿನಿಮಾ ದೊಡ್ಡ ಮಟ್ಟಕ್ಕೆ ಸದ್ದು ಮಾಡಲಿಲ್ಲ.ಕಳೆದ ವರ್ಷ ಹೀನಾಯ ಸ್ಥಿತಿಯಲ್ಲಿ ಬಾಲಿವುಡ್ ಮಂದಿಗೆ 2023 ಲಕ್ಕಿ ಅಂತ ಸಾಬೀತಾಗಿದೆ. ಆದರೆ, ದಕ್ಷಿಣ ಭಾರತದ ಯಾವುದೇ ಭಾಷೆಯ ಸಿನಿಮಾಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸೌಂಡ್ ಮಾಡಲೇ ಇಲ್ಲ. ತೆಲುಗು, ತಮಿಳು ಒಂದೆರಡು ಸಿನಿಮಾಗಳು ಬಿಟ್ಟರೆ, ಕನ್ನಡ ಚಿತ್ರರಂಗದ ಈ ವರ್ಷ ಸಾಧನೆ ಜೀರೊ ಅಂತಲೇ ಹೇಳಬೇಕು.ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಸಿನಿಮಾ, ಟಿವಿ ಶೋ ಹಾಗೂ ಸಿನಿಮಾ ತಾರೆಯರ ಅಧಿಕೃತ ಮಾಹಿತಿ ನೀಡುವ ವಿಶ್ವದ ಸುಪ್ರಸಿದ್ಧ ಜಾಲತಾಣ IMdb 2023ರ ಭಾರತದ ಅತ್ಯಂತ ಜನಪ್ರಿಯ ಟಾಪ್ 10 ತಾರೆಯರ ಪಟ್ಟಿಯನ್ನು ರಿಲೀಸ್ ಮಾಡಿದೆ..

Share News

About BigTv News

Check Also

ಖಾಕಿ ಕಾರ್ಯಾಚರಣೆಗೆ ಜಯ..! PSI ಗುಡದರಿ ತನಿಖೆಯಲ್ಲಿ ಗಾಂಜಾ ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ..!!

ಗಾಂಜಾ ಮಾರಾಟಗಾರರಿಗೆ ಕೋರ್ಟ್‌ನಿಂದ ಖಡಕ್ ಏಟು..! PSI ಗುಡದರಿ ತನಿಖೆಗೆ ನ್ಯಾಯಾಲಯದ ಮುದ್ರೆ..!! ಗಾಂಜಾ ದಂಧೆಕೋರರಿಗೆ ಜೈಲೇ ಗತಿ..! 3 …

Leave a Reply

Your email address will not be published. Required fields are marked *