Breaking News

ಬೆಳ್ಳಂಬೆಳಗ್ಗೆ ನೆಲಕ್ಕುರುಳಿದ ಲಾರಿ ಪ್ರಾಣಾಪಾಯದಿಂದ ಪಾರಾದ ಚಾಲಕ….

ಹುಬ್ಬಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ನೆಲಕ್ಕುರುಳಿದ ಘಟನೆ ಗಬ್ಬರ ರಿಂಗ್ ರೋಡ್ ದಲ್ಲಿ ನಡೆದಿದೆ. ಲಾರಿ ಚಾಲಕ ಹೈವೇ ರೋಡ್‌ನಿಂದ ರಿಂಗ್ ರೋಡ್‌ಗೆ ಹೊಗುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿ ಲಾರಿ ನೆಲಕ್ಕುರುಳಿದೆ. ಚಾಲಕ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾನೆ.

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *