Breaking News

ಸರ್ಕಾರವು ಡೀಪ್‌ಫೇಕ್‌ಗಳು ಮತ್ತು ಸಿಂಥೆಟಿಕ್ ಕಂಟೆಂಟ್‌ಗಳ ಸಮಸ್ಯೆಯನ್ನು ತುರ್ತಾಗಿ ನಿಭಾಯಿಸಲು ಕಾನೂನನ್ನು ತರಲು ಚಿಂತನೆ ನಡೆಸಿದೆ…

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಡೀಪ್‌ಫೇಕ್‌ಗಳು ಮತ್ತು ಸಿಂಥೆಟಿಕ್ ಕಂಟೆಂಟ್‌ಗಳ ಸಮಸ್ಯೆಯನ್ನು ತುರ್ತಾಗಿ ನಿಭಾಯಿಸಲು ಕಾನೂನನ್ನು ತರಲು ಚಿಂತನೆ ನಡೆಸಿದೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಹೇಳಿದ್ದಾರೆ.ಪ್ರಧಾನಿ ನರೇಂದ್ರ ಮೋದಿಯವರ ಡೀಪ್‌ಫೇಕ್ ವಿಡಿಯೋ ವೈರಲ್ ಆದ ನಂತರ ಸರ್ಕಾರದಲ್ಲಿ ಕಾನೂನು ಜಾರಿ ಮಾಡುವ ಬಗ್ಗೆ ಯೋಜನೆ ನಡೆಯುತ್ತಿದೆ. ಗುರುವಾರ ಸರ್ಕಾರವು ಸಾಮಾಜಿಕ ಮಾಧ್ಯಮ ಕಂಪನಿಗಳು, ನಾಸ್ಕಾಮ್, ಕೃತಕ ಬುದ್ಧಿಮತ್ತೆ ಕ್ಷೇತ್ರ ಮತ್ತು ಎಐ ಪರಿಕರಗಳಲ್ಲಿ ಮುಂಚೂಣಿಯಲ್ಲಿರುವ ಕಂಪನಿಗಳ ಅಧಿಕಾರಿಗಳ ಸಭೆಯನ್ನು ಕರೆದಿದೆ.

Share News

About BigTv News

Check Also

Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ …

Leave a Reply

Your email address will not be published. Required fields are marked *