Breaking News

ಡಿ ಕೆ ಶಿವಕುಮಾರ್ ಅವರಿಗೆ ಈಗ ಗೋಲ್ಡನ್ ‌ ಅವಕಾಶ ಇದೆ….

ಬೆಂಗಳೂರು: ಡಿ ಕೆ ಶಿವಕುಮಾರ್ ಅವರಿಗೆ ಈಗ ಗೋಲ್ಡನ್ ‌ ಅವಕಾಶ ಇದೆ. ಡಿ ಕೆ ಶಿವಕುಮಾರ್ ಅವರು ತಾವು ಸತ್ಯ ಹರಿಶ್ಚಂದ್ರರು ಅಂತ ಸಾಬೀತು ಮಾಡುವ ಅವಕಾಶ ಇದೆ. ಜನತೆಯ ಮುಂದೆ ನೀವು ತಪ್ಪು ಮಾಡಿಲ್ಲ ಅಂತ ತನಿಖೆ ಎದುರಿಸಿ ತೋರಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.ಈ ಕುರಿತು ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ರಾಜ್ಯ ಸಚಿವಸಂಪುಟ ಕೈಗೊಂಡ ನಿರ್ಧಾರವು ಸಂಪೂರ್ಣವಾಗಿ ಕಾನೂನುಬಾಹಿರ ಎಂದು ಆಕ್ಷೇಪಿಸಿದರು. ಆದಾಯ ತೆರಿಗೆ ಇಲಾಖೆ (ಐಟಿ) ದಾಳಿ ಆದಾಗ ಬೆಂಗಳೂರು ಮತ್ತು ದೇಶದ ವಿವಿಧೆಡೆ ಲಭಿಸಿದ ಹಣದ ವಿಷಯ ಎಲ್ಲರಿಗೂ ತಿಳಿದಿದೆ. ತದನಂತರ ಜಾರಿ ನಿರ್ದೇಶನಾಲಯವು (ಇಡಿ) ಕೂಡ ಹಲವು ವರ್ಷಗಳಿಂದ ತನಿಖೆ ನಡೆಸುತ್ತಿದೆ.

Share News

About BigTv News

Check Also

ಇನ್ಸ್‌ಪೆಕ್ಟರ್ ಪೋಲಿ ಮಾತು ವೈರಲ್! ರಾಸಲೀಲೆ ಆರೋಪ ಸದ್ದು!

ಯಶು ಬೇಬಿ ಆಡಿಯೋ ಲೀಕ್! ಇನ್ಸ್‌ಪೆಕ್ಟರ್ ಪೋಲಿ ಮಾತು ವೈರಲ್.. ಯಶು ಬೇಬಿ ಆಡಿಯೋ ಲೀಕ್! ಖಾಕಿ ಮೇಲೆ ಕಪ್ಪು …

Leave a Reply

Your email address will not be published. Required fields are marked *