Breaking News

ನಟೋರಿಯಸ್ ರೌಡಿ ಮೇಲೆ ಫೈರ್..ರೌಡಿ ಶೀಟರ್ ಗಳ ನಡುಕು ಹುಟ್ಟಿಸಿದ ಹುಬ್ಬಳ್ಳಿ ಪೊಲೀಸರ..

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪೊಲೀಸರ ಮಿಂಚಿನ ದಾಳಿ ನಟೋರಿಯಸ್ ರೌಡಿ ಅರೆಸ್ಟ್.ಹುಬ್ಬಳ್ಳಿಯಲ್ಲಿ ನಟೋರಿಯಸ್ ರೌಡಿ ಮೇಲೆ ಫೈರ್ ಮಾಡಿದ ಪೊಲೀಸ್ ಇನ್ಸ್ಪೆಕ್ಟರ್.ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ಸತೀಶ್ ಗೋನಾ ಮೇಲೆ ಫೈರಿಂಗ್ ಮಾಡಲಾಗಿದೆ.

ಶಹರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಫಿಕ್ ತಹಶಿಲ್ದಾರ.ಹೆಂಡತಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸತೀಶ್ ಗೋನಾ. ಬಂಧಿಸಲು ಹೋದಾಗ ಕಲ್ಲಿ ನಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನ ಮಾಡಿದ್ದಾನೆ.ಈ ವೇಳೆ ಇನ್ಸ್ಪೆಕ್ಟರ್ ಆರೋಪಿ ಕಾಲಿಗೆ ಫೈರ್ ಮಾಡಿ, ಬಂಧಸಿದ್ದಾರೆ. ಅಲ್ಲದೆ ಗಾಯಗೊಂಡ ಆರೋಪಿಯನ್ನ ಹುಬ್ಬಳ್ಳಿಯ ಕಿಮ್ಸ್ ಗೆ ಸಾಗಿಸಿದ ಪೊಲೀಸರು ಅಲ್ಲೇ ಚಿಕಿತ್ಸೆ ನೀಡಿಸುತ್ತಿದ್ದಾರೆ.ಕಾಲಿಗೆ ಗುಂಡು ತಾಗಿದ ಹಿನ್ನೆಲೆ ಕಿಮ್ಸ್ ಆಸ್ಪತ್ರೆಗೆ ಸಾಗಿಸಿದ ಪೊಲೀಸರು.

Share News

About Shaikh BigTv

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *