Breaking News

ಸೇತುವೆಯ ಕಂಬಗಳ ಬಳಿ ಮರಗಿಡ ಬೆಳೆದು ಸೇತುವೆ ಆಯಸ್ಸು ಕಡಿಮೆ ಆಗಿದೆ ಎನ್ನುವುದು ಸಾಬೀತಾಗಿದೆ….

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರಿನ ಸೇತುವೆ ದಾಟಿಯೇ ಬಾಳೆಹೊನ್ನೂರು, ಶೃಂಗೇರಿ, ಕೊಪ್ಪ ಸೇರಿದಂತೆ ನೂರಾರು ಹಳ್ಳಿಗಳಿಗೆ ತೆರಳಬೇಕು. ಆದರೆ ಈ ಸೇತುವೆ ಶಿಥಿಲಾವಸ್ಥೆ ತಲುಪಿದ್ದು ಸೇತುವೆ ಮೇಲೆ ನೀರು ನಿಲ್ಲುತ್ತದೆ. ಕೆಳಭಾಗದಲ್ಲಿ ನೀರು ಸೋರಿಕೆಯಾಗುತ್ತದೆ. ಸೇತುವೆಯ ಕಂಬಗಳ ಬಳಿ ಮರಗಿಡ ಬೆಳೆದು ಸೇತುವೆ ಆಯಸ್ಸು ಕಡಿಮೆ ಆಗಿದೆ ಎನ್ನುವುದು ಸಾಬೀತಾಗಿದೆ. ಆದರೆ ಸೇತುವೆ ಪರಿಶೀಲಿನೆ ನಡೆಸಿದ ಅಧಿಕಾರಿಗಳು ಸೇತುವೆ ಗಟ್ಟಿಮುಟ್ಟಾಗಿದೆ. ಓಡಾಡಬಹುದು ಎಂದು ವರದಿ ನೀಡಿದ್ದಾರೆ. ಆದರೂ, ಸ್ಥಳೀಯರ ಆತಂಕ ದೂರಾಗಿರಲಿಲ್ಲ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *