Breaking News

ಬಿಜೆಪಿ ಕಾರ್ಪೊರೇಟರ್ ಅಭಿಜೇತ್ ಜವಾಲ್ಕರ್ ಅವರನ್ನು ಟಿಳಕವಾಡಿ ಬಂಧನ…

ಬೆಳಗಾವಿ: ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಿಜೆಪಿ ಕಾರ್ಪೊರೇಟರ್ ಅಭಿಜೇತ್ ಜವಾಲ್ಕರ್ ಅವರನ್ನು ಟಿಳಕವಾಡಿ ಪೊಲೀಸರು ಭಾನುವಾರ ಸಂಜೆ ಬಂಧಿಸಿದ್ದಾರೆ. ಬೆಳಗಾವಿಯ ಭಾಗ್ಯನಗರ 9ನೇ ಕ್ರಾಸ್‌ನಲ್ಲಿ ಸೆಲ್ ಫೋನ್ ಟವರ್ ಅಳವಡಿಕೆ ವಿಚಾರವಾಗಿ ರಮೇಶ್ ಪಾಟೀಲ್ ಎಂಬುವವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಿಜೆಪಿ ಕಾರ್ಪೊರೇಟರ್ ಅಭಿಜೇತ್ ಜವಾಲ್ಕರ್ ಅವರನ್ನು ಟಿಳಕವಾಡಿ ಪೊಲೀಸರು ಭಾನುವಾರ ಸಂಜೆ ಬಂಧಿಸಿದ್ದಾರೆ.

ಸೆಲ್ ಫೋನ್ ಟವರ್ ಅಳವಡಿಕೆಗೆ ವಿಚಾರವಾಗಿ ಆಕ್ಷೇಪಿಸಲು ಸ್ಥಳಕ್ಕೆ ಹೋದಾಗ ಪಾಟೀಲ್ ಮತ್ತು ಇತರರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪಾಟೀಲ್‌ ಆರೋಪಿಸಿದ್ದು, ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಟೀಲ್ ನೀಡಿದ ದೂರಿನಂತೆ ಜವಾಲ್ಕರ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎಸ್ ಎನ್ ಸಿದ್ರಾಮಪ್ಪ ತಿಳಿಸಿದ್ದಾರೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *