Breaking News

ಬೈಕ್ ಕಳ್ಳತನ ಪ್ರಕರಣ ಭೇದಿಸುವಲ್ಲಿ ವಿದ್ಯಾನಗರದ ಪೊಲೀಸ್‌ ಇನ್ಸ್‌ಪೆಕ್ಟ‌ರ್ ಜಯಂತ ಗೌಳಿ ನೇತೃತ್ವದ ತಂಡ ಯಶಸ್ವಿ…

ಹುಬ್ಬಳ್ಳಿ: ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿಶಾಲ ಮೆಗಾ ಮಾರ್ಟ್ ಹತ್ತಿರ ಬೈಕ್ ಕಳ್ಳತನ ಪ್ರಕರಣ ಭೇದಿಸುವಲ್ಲಿ ವಿದ್ಯಾನಗರದ ಪೊಲೀಸ್‌ ಇನ್ಸ್‌ಪೆಕ್ಟ‌ರ್ ಜಯಂತ ಗೌಳಿ ನೇತೃತ್ವದ ತಂಡ ಯಶಸ್ವಿಯಾಗಿದೆ.ಹುಬ್ಬಳ್ಳಿ, ಕಲಘಟಗಿಯಲ್ಲಿ ಕೂಡಾ ಬೈಕ್‌ ಕಳ್ಳತನವಾಗಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಕಳ್ಳನಿಂದ 2,60,000 ರೂಪಾಯಿ ಮೌಲ್ಯದ ಒಟ್ಟು 5 ದ್ವಿಚಕ್ರ ವಾಹನ ವಶ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಈ ಕಾರ್ಯ ವೈಕರಿಗೆ ಪೊಲೀಸ್‌ ಆಯುಕ್ತರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *