Breaking News

ಅಮೃತ ಭಾರತ ನಿಲ್ದಾಣ ಯೋಜನೆಯಡಿ ತುಮಕೂರು ರೈಲ್ವೆ ನಿಲ್ದಾಣ ಅಭಿವೃದ್ಧಿಯಾಗಲಿದೆ….

ಅಮೃತ ಭಾರತ ನಿಲ್ದಾಣ ಯೋಜನೆಯಡಿ ತುಮಕೂರು ರೈಲ್ವೆ ನಿಲ್ದಾಣ ಅಭಿವೃದ್ಧಿಯಾಗಲಿದೆ. ಕಲ್ಪತರು ನಾಡಿನ ಹೊಸ ರೈಲ್ವೆ ನಿಲ್ದಾಣ ಸಾಕಷ್ಟು ಹೈಟೆಕ್ ಆಗಿರಲಿದ್ದು, ಇದರ ವಿಡಿಯೋವನ್ನು ನೈಋತ್ಯ ರೈಲ್ವೆ ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದೆ.ತುಮಕೂರು ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಪರಿವರ್ತನೆಗೆ ಸಾಕ್ಷಿಯಾಗಿ, ಅಮೃತ್ ಭಾರತ್ ನಿಲ್ದಾಣಗಳ ಯೋಜನೆಯಡಿ ಅಭಿವೃದ್ಧಿಯನ್ನು ಬಿಂಬಿಸುವ ದರ್ಶನ.” ಎನ್ನುವ ಶೀರ್ಷಿಕೆಯಡಿ ಹೊಸ ರೈಲ್ವೆ ನಿಲ್ದಾಣ ಹೇಗಿರಲಿದೆ ಎನ್ನುವ ವಿಡಿಯೋವನ್ನು ಹಂಚಿಕೊಂಡಿದೆ.ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಾಗಲೇ ನಗರದಲ್ಲಿ ರೈಲ್ವೆ ನಿಲ್ದಾಣದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿದೆ. ಈಗ ರೈಲ್ವೆ ನಿಲ್ದಾಣ ಕೂಡ ಹೈಟೆಕ್ ಆಗಲಿದ್ದು ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *