Breaking News

ಭಾರತದ ಶ್ರೇಷ್ಠ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಅಜಂ ಪ್ರಸ್ತುತ ವಿಶ್ವ ಕ್ರಿಕೆಟ್‌ನ ಅತ್ಯುತ್ತಮ ಬ್ಯಾಟ್ಸ್‌ಮನ್‌…

ಭಾರತದ ಶ್ರೇಷ್ಠ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಅಜಂ ಪ್ರಸ್ತುತ ವಿಶ್ವ ಕ್ರಿಕೆಟ್‌ನ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳೆಂದು ಪರಿಗಣಿಸಲ್ಪಟ್ಟಿದ್ದಾರೆ.
ಕ್ರಿಕೆಟ್‌ನ ಎಲ್ಲಾ ಮೂರು ಸ್ವರೂಪಗಳಲ್ಲಿ ಈ ಇಬ್ಬರು ಕ್ರಿಕೆಟಿಗರ ದಾಖಲೆಗಳು ಬಲಿಷ್ಠವಾಗಿವೆ. ವಿರಾಟ್ ಕೊಹ್ಲಿ ಅವರು ಏಕದಿನ ಕ್ರಿಕೆಟ್‌ನಲ್ಲಿ 58.67ರ ಸರಾಸರಿಯೊಂದಿಗೆ 13,848 ರನ್ ಗಳಿಸಿದ್ದಾರೆ ಮತ್ತು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 52.73ರ ಸರಾಸರಿಯಲ್ಲಿ 4008 ರನ್ ಕಲೆಹಾಕಿದ್ದಾರೆ.

ವೈಟ್‌ಬಾಲ್‌ ಕ್ರಿಕೆಟ್‌ನಲ್ಲಿ ಸರಾಸರಿಗಳು ಶೇ.50ಕ್ಕಿಂತ ಹೆಚ್ಚಿದ್ದರೆ, ಟೆಸ್ಟ್ ಕ್ರಿಕೆಟ್‌ನಲ್ಲಿ 49.29ರ ಸರಾಸರಿಯಲ್ಲಿ 8676 ರನ್ ಬಾರಿಸಿದ್ದಾರೆ.ಮತ್ತೊಂದೆಡೆ, ಪಾಕಿಸ್ತಾನ ಮಾಜಿ ನಾಯಕ ಬಾಬರ್ ಅಜಂ ಅವರ ಏಕದಿನ ಸರಾಸರಿ ಕೂಡ 50ಕ್ಕಿಂತ ಹೆಚ್ಚಿದೆ. ಆದರೆ ಟಿ20 ಕ್ರಿಕೆಟ್‌ನಲ್ಲಿ ಅವರು 41.48ರ ಸರಾಸರಿ ಇದ್ದರೆ, ಟೆಸ್ಟ್ ಕ್ರಿಕೆಟ್‌ನಲ್ಲಿ ಅವರು 47.74ರ ಸರಾಸರಿಯಲ್ಲಿ 3772 ರನ್ ಗಳಿಸಿದ್ದಾರೆ.

Share News

About BigTv News

Check Also

IPL 2025 : ಮೊದಲ ಪಂದ್ಯದಲ್ಲಿ ಗೆದ್ದು ಬಿಗಿದ ಆರ್‌ಸಿಬಿ

ಐಪಿಎಲ್ 2025ರ ಭಾಗವಾಗಿ ಆರ್ ಸಿ ಬಿ ವಿರುದ್ಧ ಪಂದ್ಯದಲ್ಲಿ ಕೆಕೆಆರ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು ನಿಗದಿತ 20 …

Leave a Reply

Your email address will not be published. Required fields are marked *