Breaking News

ಬ್ಯಾಂಕ್ ಸಿಬ್ಬಂದಿಗಳೇ ಗ್ರಾಹಕರಿಗೆ ಕೋಟ್ಯಾಂತರ ರೂಪಾಯಿ ವಂಚನೆ…

ಚಿಕ್ಕಮಗಳೂರು: ಬ್ಯಾಂಕ್ ಸಿಬ್ಬಂದಿಗಳೇ ಗ್ರಾಹಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಐ.ಜಿ.ರಸ್ತೆಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಶಾಖೆಯಲ್ಲಿ ಈ ವಂಚನೆ ನಡೆದಿದ್ದು, ಪೊಲೀಸ್ ಠಾಣೆಗೆ ದೂರು ಸಲ್ಲಿಕೆಯಾಗಿದೆ.ಆರೋಪಿಗಳು ಗ್ರಾಹಕರ ಚಿನ್ನವನ್ನು ಮಾರಾಟ ಮಾಡಿ ನಕಲಿ‌ ಚಿನ್ನವನ್ನು ಬ್ಯಾಂಕ್​ ಲಾಕರ್​​ನಲ್ಲಿ ಇಟ್ಟಿದ್ದಾರೆ. ಬೆಂಗಳೂರು ಮುಖ್ಯ ಶಾಖೆ ಅಧಿಕಾರಿಗಳ ಪರಿಶೀಲನೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *