Breaking News

ಮಧ್ಯಪ್ರದೇಶ ವಿಧಾನಸಭಾ ಚುನಾವಣೆ 2023ರಲ್ಲಿ ಕಾಂಗ್ರೆಸ್ ಹಿನ್ನಡೆ…

ಭೋಪಾಲ್: ಮಧ್ಯಪ್ರದೇಶ ವಿಧಾನಸಭಾ ಚುನಾವಣೆ 2023ರಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ. ಆದರೆ ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್ ಚಿಂದ್ವಾರಾ ಕ್ಷೇತ್ರದಲ್ಲಿ ಎದುರಾಳಿ ಬಿಜೆಪಿಯ ವಿವೇಕ್ ಬಂಟಿ ಶಾಹೂ ವಿರುದ್ಧ ಮುನ್ನಡೆಯಲ್ಲಿದ್ದಾರೆ. ಸದ್ಯದ ಮಾಹಿತಿಯಂತೆ ಬಿಜೆಪಿ 162, ಕಾಂಗ್ರೆಸ್ 65, ಬಿಎಸ್‌ಪಿ 2 ಮತ್ತು ಇತರರು 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳಿದ್ದವು. ಆದರೆ ಸಮೀಕ್ಷೆಗಳ ವರದಿ ಉಲ್ಟಾ ಆಗಿದೆ.

Share News

About BigTv News

Check Also

ಮಹಿಳಾ ವೈದ್ಯೆಯೊಬ್ಬಳ ಮೃತದೇಹ ಭೋಪಾಲ್ ಮನೆ ಕೋಣೆಯಲ್ಲಿ ಪತ್ತೆ.ತೋಳಿನ ಮೇಲೆ ಸೂಜಿ ಚುಚ್ಚಿದ ಗುರುತು.!

ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಿಳಾ ವೈದ್ಯೆಯೊಬ್ಬಳ ಮೃ*ತದೇಹ ಭೋಪಾಲ್ ನಲ್ಲಿರುವ ಮನೆಯ ಕೋಣೆಯಲ್ಲಿ ಪತ್ತೆಯಾಗಿದ್ದು ಆಕೆಯ ತೋಳಿನ ಮೇಲೆ …

Leave a Reply

Your email address will not be published. Required fields are marked *