Breaking News

ಮಳೆಯ ಪ್ರಮಾಣ ತಗ್ಗಿದ ಹಿನ್ನೆಲೆ ಜಲಾಶಯಗಳ ನೀರಿನ ಮಟ್ಟ ಕುಸಿಯುತ್ತಲೇ ಇದೆ….

ಕರ್ನಾಟಕ: ಇದೀಗ ರಾಜ್ಯದ ಕೆಲವೆಡೆ ಮಾತ್ರ ಜಿನುಗು ಮಳೆಯಾಗುತ್ತಿದೆ. ಇದನ್ನು ಹೊರತುಪಡಿಸಿದರೆ ಬಹುತೆಖ ಜಿಲ್ಲೆಗಳಲ್ಲಿ ಮಳೆಯಿಲ್ಲದೆ ಬಿಸಿಲಿನ ವಾತಾವರಣ ಮುಂದುವರೆದಿದೆ. ಹಾಗೆಯೇ ಜಲಾಶಯಗಳಲ್ಲೂ ನೀರಿನ ಪ್ರಮಾಣ ಕಡಿಮೆಯಾಗುತ್ತಲೇ ಇದೆ. ಹಾಗಾದರೆ ಇಂದು (ಡಿಸೆಂಬರ್‌ 04) ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಕರವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಭಾಗಗಳ ಕೆಲವೆಡೆ ಮಾತ್ರ ಆಗಾಗ ಮಳೆಯಾಗುತ್ತಿದೆ. ಕೊಡಗು, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ವೇಳೆಗೆ ಆಗಾಗ ಮಳೆರಾಯ ಅಬ್ಬರಿಸುತ್ತಿದ್ದಾನೆ. ಇನ್ನು ಮಳೆಯ ಪ್ರಮಾಣ ತಗ್ಗಿದ ಹಿನ್ನೆಲೆ ಜಲಾಶಯಗಳ ನೀರಿನ ಮಟ್ಟ ಕುಸಿಯುತ್ತಲೇ ಇದೆ. ಹಾಗಾದರೆ ಮೈಸೂರು, ಬೆಂಗಳೂರು, ಮಂಡ್ಯ ಜಿಲ್ಲೆಗಳ ಜೀವನಾಡಿಯಾದ ಕೆಆರ್‌ಎಸ್‌ (ಕೃಷ್ಣರಾಜ ಸಾಗರ) ಜಲಾಶಯಗಳ ಪ್ರಸ್ತುತ ನೀರಿನ ಮಟ್ಟವನ್ನು ತಿಳಿಯಿರಿ.

Share News

About BigTv News

Check Also

ಸಚಿವ ಸಂತೋಷ್ ಲಾಡ್ ಅವರಿಗೆ ಅದ್ದೂರಿ ಗೌರವ ಸನ್ಮಾನ; ಆತ್ಮೀಯ ಭೇಟಿಯಲ್ಲಿ…

ಸಚಿವ ಸಂತೋಷ್ ಲಾಡ್ ಅವರಿಗೆ ಕಾಂಗ್ರೆಸ್ ಮುಖಂಡರಿಂದ ಗೌರವ ಸನ್ಮಾನ… ಕಾಂಗ್ರೆಸ್ ಮುಖಂಡರಾದ ಫತೇಶಾ ಯಾರಗಟ್ಟಿ ಹಾಗೂ ದಾದಾಪೀರ್ ಬಳ್ಳಾರಿ ಅಬ್ಬಾಸ್ …

Leave a Reply

Your email address will not be published. Required fields are marked *