Breaking News

ಜೆ.ಪಿ.ನಡ್ಡಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಲ್ಲಿ ಸಂಭ್ರಮಿಸಿದ ಕ್ಷಣ….

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದ ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಗೆಲುವಿನ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಲ್ಲಿ ಸಂಭ್ರಮಿಸಿದ ಕ್ಷಣ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷದ ಗೆಲುವಿನ ನಂತರ ನವದೆಹಲಿಯಲ್ಲಿ ಸಂಭ್ರಮಾಮಾಚರಣೆ ಮೂಲಕ ನಗುಮುಖದಲ್ಲೇ ಜನರತ್ತ ಕೈಬೀಸಿದ ಪ್ರಧಾನಿ ನರೇಂದ್ರ ಮೋದಿ.
ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದ ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷದ ಗೆಲುವಿನ ನಂತರ ನವದೆಹಲಿಯಲ್ಲಿ ಪ್ರಧಾನಿ ಮೋದಿ ಅವರು ಜನರತ್ತ ಕೈಬೀಸಿ ನಗೆಬೀರಿದರು.

Share News

About BigTv News

Check Also

Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ …

Leave a Reply

Your email address will not be published. Required fields are marked *