Breaking News

ಗ್ಲೆನ್ ಮ್ಯಾಕ್ಸ್‌ವೆಲ್ ತಮ್ಮ ಕೊನೆಯ ಐಪಿಎಲ್ ಬಗ್ಗೆ ಮಹತ್ವದ ಹೇಳಿಕೆ…

ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕಾಗಿ ಆಡುವ ಗ್ಲೆನ್ ಮ್ಯಾಕ್ಸ್‌ವೆಲ್ ತಮ್ಮ ಕೊನೆಯ ಐಪಿಎಲ್ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಭರ್ಜರಿ ಫಾರ್ಮ್‌ನಲ್ಲಿರುವ ಮ್ಯಾಕ್ಸ್‌ವೆಲ್ 2024ರ ಐಪಿಎಲ್‌ನಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ. ಇನ್ನು ಮುಂದೆ ನಡೆಯಲು ಸಾಧ್ಯವಿಲ್ಲ ಎಂದು ಅನಿಸುವ ತನಕ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆಡುವುದನ್ನು ಮುಂದುವರಿಸುತ್ತೇನೆ ಎಂದು ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ. 35 ವರ್ಷ ವಯಸ್ಸಿ ಮ್ಯಾಕ್ಸ್‌ವೆಲ್ ಬಿಗ್ ಬ್ಯಾಷ್ ಲೀಗ್‌ನಲ್ಲಿ ಮೆಲ್ಬೋರ್ನ್ ಸ್ಟಾರ್ಸ್ ತಂಡದ ನಾಯಕರಾಗಿದ್ದಾರೆ. ಮ್ಯಾಕ್ಸ್‌ವೆಲ್ ತಮ್ಮ ವೃತ್ತಿಜೀವನದಲ್ಲಿ ಐಪಿಎಲ್‌ನ ಮಹತ್ವದ ಬಗ್ಗೆ ಮಾತನಾಡಿದ್ದಾರೆ ಮತ್ತು ಟಿ20 ವಿಶ್ವಕಪ್‌ನಲ್ಲಿ ಆಡುವ ಬಯಕೆ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

IPL 2025 : ಮೊದಲ ಪಂದ್ಯದಲ್ಲಿ ಗೆದ್ದು ಬಿಗಿದ ಆರ್‌ಸಿಬಿ

ಐಪಿಎಲ್ 2025ರ ಭಾಗವಾಗಿ ಆರ್ ಸಿ ಬಿ ವಿರುದ್ಧ ಪಂದ್ಯದಲ್ಲಿ ಕೆಕೆಆರ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು ನಿಗದಿತ 20 …

Leave a Reply

Your email address will not be published. Required fields are marked *