Breaking News

ಖಿನ್ನತೆ, ಮಾನಸಿಕ ಒತ್ತಡ ಮನುಷ್ಯನಲ್ಲಿ ಆತ್ಮಹತ್ಯೆಯ ಆಲೋಚನೆ…..

ಅಭಿವೃದ್ಧಿ ವೇಗವಾಗಿ ಸಾಗುತ್ತಿರುವಂತೆ ಸಮಸ್ಯೆಗಳು ಕೂಡ ಹೆಚ್ಚಾಗುತ್ತಿವೆ. ನೋಡೋಕೆ ಆರೋಗ್ಯವಂತೆ ಕಾಣುವ ವ್ಯಕ್ತಿ ಕೂಡ ಮಾನಸಿಕವಾಗಿ ಜಠಿಲ ಸಮಸ್ಯೆಗಳನ್ನು ಹೊಂದಿರಬಹುದು. ಖಿನ್ನತೆಗೆ ಒಳಗಾಗಬಹುದು. ಖಿನ್ನತೆ, ಮಾನಸಿಕ ಒತ್ತಡ ಮನುಷ್ಯನಲ್ಲಿ ಆತ್ಮಹತ್ಯೆಯ ಆಲೋಚನೆಗಳನ್ನು ತರುತ್ತವೆ. ಈಗ ಇಂತಹದ್ದೇ ಘಟನೆಯೊಂದು ಮಹಾನಗರದಲ್ಲಿ ನಡೆದುಹೋಗಿದೆ. ಅದೂ ಕೂಡ ಡಾಕ್ಟರ್ ಒಬ್ಬರ ಮನೆಯಲ್ಲಿ ಎನ್ನುವುದು ಮತ್ತಷ್ಟು ಆತಂಕ ಹೆಚ್ಚಿಸುವ ಅಂಶವಾಗಿದೆ. ರೈಲ್ವೆಸ್‌ನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರ ತಮ್ಮ ಪತ್ನಿ ಮತ್ತು ಇಬ್ಬರು ಕೊಲೆ ಮಾಡಿದ್ದಲ್ಲದೆ, ತಾವೂ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯನ್ನು ನೋಡಿ ಇಡೀ ನಗರ ಆಘಾತಗೊಂಡಿದೆ. ಕೌಟುಂಬಿಕ ಸಮಸ್ಯೆ, ಖಿನ್ನತೆಯೇ ಘಟನೆಗೆ ಕಾರಣ ಎಂದು ಹೇಳಲಾಗಿದೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *