Breaking News

ರಾಜ್ಯ ಸರ್ಕಾರ ಬಿಪಿಎಲ್‌, ಎಪಿಎಲ್‌ ಕಾರ್ಡುದಾರರಿಗೆ ಸಿಹಿಸುದ್ದಿ…

ಬೆಂಗಳೂರು: ರಾಜ್ಯ ಸರ್ಕಾರ ಬಿಪಿಎಲ್‌, ಎಪಿಎಲ್‌ ಕಾರ್ಡುದಾರರಿಗೆ ಸಿಹಿಸುದ್ದಿಯೊಂದನ್ನು ನೀಡಿದೆ. ಆ ಸಿಹಿಸುದ್ದಿ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯ ಪರಿಷ್ಕೃತ ಕಾರ್ಡ್‌ ವಿತರಣೆಗೆ ಚಾಲನೆ ನೀಡಿದ್ದಾರೆ. ಆಯುಷ್ಮಾನ್ ಭಾರತ್ -ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಆರೋಗ್ಯ ಕಾರ್ಡ್‌ಗಳನ್ನು ಬಿಡುಗಡೆ ಮಾಡಿದರು.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳನ್ನು, ಆಯುಷ್ಮಾನ್‌ ಭಾರತ್-ಪ್ರಧಾನ ಮಂತ್ರಿ ಜನಾರೋಗ್ಯ-ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಎಂದು ಹೆಸರಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆಯುಷ್ಮಾನ್ ಭಾರತ್ -ಆರೋಗ್ಯ ಕರ್ನಾಟಕ ಕಾರ್ಡ್‌ನಲ್ಲಿ ಕೆಲ ಬದಲಾವಣೆ ತರಲಾಗಿದೆ ಎಂದು ತಿಳಿಸಿದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *