Breaking News

ನಟ ಯಶ್ ‘ಆಸ್ಕರ್’ ಮೇಲೆ ಕಣ್ಣಿಟ್ಟರಾ…?

ನಟ ಯಶ್ ಅಂದುಕೊಂಡ ಗುರಿಯನ್ನು ಸಾಧಿಸುವ ತನಕ ನಿಲ್ಲಲ್ಲ ಅನ್ನೋದು ಎಲ್ಲರಿಗೂ ಗೊತ್ತಿದೆ. ಅದ್ರಲ್ಲೂ ಕನ್ನಡ ಸಿನಿಮಾಗಳಿಗೆ ಜಾಗತಿಕ ಕೀರ್ತಿಯನ್ನು, ಆಧುನಿಕ ಕಾಲದಲ್ಲಿ ಗಳಿಸಿಕೊಟ್ಟ ಯಶಸ್ಸು ಯಶ್‌ಗೆ ಸಲ್ಲಬೇಕು. ಯಶ್ ಇಂದು ತಮ್ಮ 19ನೇ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ್ದು ‘ಹೊಡೆದರೆ ಆನೆಯನ್ನೇ ಹೊಡೆಯಬೇಕು’ ಎನ್ನುವ ಅವರದ್ದೇ ಡೈಲಾಗ್‌ನಂತೆ ‘ಆಸ್ಕರ್’ ಮೇಲೆ ಕಣ್ಣಿಟ್ಟರಾ? ಅನ್ನೋ ಪ್ರಶ್ನೆ ಭುಗಿಲೆದ್ದಿದೆ

ಕೆಜಿಎಫ್-1′ ತನ್ನ ಕೆಪಾಸಿಟಿ ತೋರಿಸಿತ್ತು, ಇದಾದ ನಂತರ 2022ರಲ್ಲಿ ‘ಕೆಜಿಎಫ್-2’ಗೆ ಸಿಕ್ಕ 1000 ಕೋಟಿ ರೂಪಾಯಿ ಗೆಲುವು ಜಗತ್ತನ್ನೇ ಇತ್ತ ತಿರುಗಿ ನೋಡುವಂತೆ ಮಾಡಿತ್ತು. ಇದೇ ಸಮಯದಲ್ಲಿ ಯಶ್ ಮತ್ತೆ ಅಬ್ಬರಿಸಲು ಸಿದ್ಧವಾಗಿದ್ದು, ಕನ್ನಡಿಗರಿಗೂ ‘ಆಸ್ಕರ್’ನ ಕೊಡಿಸಲು ಸಜ್ಜಾಗಿದ್ದಾರೆ. ಹಾಗಾದ್ರೆ ತೆಲುಗು ಚಿತ್ರರಂಗಕ್ಕೆ ಸಿಕ್ಕಂತೆ ಕನ್ನಡಿಗರಿಗೂ ಇದೀಗ ‘ಆಸ್ಕರ್’ ಪ್ರಶಸ್ತಿ ಸಿಗುತ್ತಾ? ನಮ್ಮ ರಾಕಿಭಾಯ್ ಅಂದ್ರೆ ಯಶ್ ಅವರ ಪ್ಲ್ಯಾನ್

Share News

About BigTv News

Check Also

ಸಚಿವ ಸಂತೋಷ್ ಲಾಡ್ ಅವರಿಗೆ ಅದ್ದೂರಿ ಗೌರವ ಸನ್ಮಾನ; ಆತ್ಮೀಯ ಭೇಟಿಯಲ್ಲಿ…

ಸಚಿವ ಸಂತೋಷ್ ಲಾಡ್ ಅವರಿಗೆ ಕಾಂಗ್ರೆಸ್ ಮುಖಂಡರಿಂದ ಗೌರವ ಸನ್ಮಾನ… ಕಾಂಗ್ರೆಸ್ ಮುಖಂಡರಾದ ಫತೇಶಾ ಯಾರಗಟ್ಟಿ ಹಾಗೂ ದಾದಾಪೀರ್ ಬಳ್ಳಾರಿ ಅಬ್ಬಾಸ್ …

Leave a Reply

Your email address will not be published. Required fields are marked *