Breaking News

ಸೂಕ್ಷ್ಮ ನೀರಾವರಿಗೆ ಸರಕಾರದಿಂದ ಬಂಪರ್ ಆಫರ್…..

ಚಿಕ್ಕಬಳ್ಳಾಪುರ: ಸೂಕ್ಷ್ಮ ನೀರಾವರಿಗೆ ಸರಕಾರದಿಂದ ಬಂಪರ್ ಆಫರ್ ನೀಡಲಾಗಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ತಾಲೂಕಿನ ಅನ್ನದಾತರಿಗೆ ಇದರಿಂದ ಅನುಕೂಲ ಆಗಲಿದೆ.
ರಾಜ್ಯದಲ್ಲೇ ಹೆಚ್ಚಿನ ಪ್ರಮಾಣದಲ್ಲಿ ಅಂತರ್ಜಲ ಬಳಕೆ ಮಾಡುತ್ತಿರುವ ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಅಟಲ್ ಭೂಜಲ ಯೋಜನೆಯಡಿ ನೀರಿನ ಮಿತ ಬಳಕೆಗೆ ಅನುಕೂಲವಾಗುವಂತೆ ಸೂಕ್ಷ್ಮ ನೀರಾವರಿ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಈ ಯೋಜನೆಯ ಅಡಿ ಎಲ್ಲ ವರ್ಗದ ರೈತರಿಗೆ ಶೇ.90ರವರೆಗೂ ಸಬ್ಸಿಡಿ ಸಿಗಲಿದೆ.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *