ಬೆಂಗಳೂರು: ಶಾಲಾ ಮೈದಾನ ಮತ್ತು ಆವರಣವನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕು ಎಂದು ಕರ್ನಾಟಕದ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಬಿ. ಬಿ. ಕಾವೇರಿ, ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಕುರಿತು ಎಂಬ ವಿಷಯವನ್ನು ಸುತ್ತೋಲೆ ಒಳಗೊಂಡಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news





