ಕನ್ನಡಿಗರಿಗೆ ನದಿ ನೀರು ಹಂಚಿಕೆ ವಿಚಾರದಲ್ಲಿ ಪದೇ ಪದೆ ಅನ್ಯಾಯ ಆಗುತ್ತಿದ್ದು ಒಂದು ಕಡೆ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲೂ ಭಾರಿ ಅನ್ಯಾಯ ಆಗಿದೆ. ಅದರಲ್ಲೂ, ಉತ್ತರ ಕರ್ನಾಟಕ ಭಾಗದಲ್ಲಿ ಸಾಕಷ್ಟು ಯೋಜನೆಗಳಿಗೆ ಕರ್ನಾಟಕ ನೀರಿನ ಕೊರತೆಯನ್ನ ಅನುಭವಿಸುತ್ತಿದೆ. ಆದರೆ ಇದೀಗ ಮಹದಾಯಿ ವಿಚಾರದಲ್ಲಿ ಮಹತ್ವದ ಮಾಹಿತಿ ಹೊರಗೆ ಬಿದ್ದಿದೆ!
ಉತ್ತರ ಕರ್ನಾಟಕ ಭಾಗಕ್ಕೆ ಮಹದಾಯಿ ಯೋಜನೆ ಜೀವದಾನ ಮಾಡಿದಂತೆ. ಈ ಹಿನ್ನೆಲೆ ಮಹದಾಯಿ ಯೋಜನೆ ಆರಂಭಿಸಲು ಒತ್ತಾಯಿಸಿ ಬೃಹತ್ ಹೋರಾಟ ನಡೆದವು. ಕರ್ನಾಟಕ ಸರ್ಕಾರ ಕೂಡ ಯೋಜನೆ ಜಾರಿಗೆ ಸಾಕಷ್ಟು ಕ್ರಮ ಕೈಗೊಂಡಿತ್ತು. ಇದೆಲ್ಲದರ ಪರಿಣಾಮ ಈಗ ಮಹದಾಯಿ ಯೋಜನೆ ವಿಚಾರದಲ್ಲಿ ದೊಡ್ಡ ಅಪ್‌ಡೇಟ್ ಹೊರಬಿದ್ದಿದ್ದು,
bigtvnews | Hubli Dharwad News | Kannada News | Karnataka News Hubli News | News In Hubli | Local news





