Breaking News

ಮಾನಸಿಕ ಖಿನ್ನತೆ ನಿರ್ವಹಣೆಗೆ ಟೆಲಿಮನಸ್ ಸಹಾಯವಾಣಿ ಕರ್ನಾಟಕದಲ್ಲಿ ಕಾರ್ಯ ನಿರ್ವಹಣೆ…

ಬೆಂಗಳೂರು: ಇಂದಿನ ಒತ್ತಡದ ಜೀವನ ಶೈಲಿಯಲ್ಲಿ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ದೊಡ್ಡ ಸವಾಲು. ಪ್ರತಿಯೊಬ್ಬ ವ್ಯಕ್ತಿಗೂ ಜೀವನದ ಯಾವುದಾದಾರೂ ಒಂದು ಸನ್ನಿವೇಶಗಳಲ್ಲಿ ಮಾನಸಿಕ ಆರೋಗ್ಯ ಸಮಸ್ಯೆ ಕಾಡುತ್ತದೆ. ಆಗ ಆತ್ಮಹತ್ಯೆಯೇ ಪರಿಹಾರವಲ್ಲ. ಉಚಿತ ಸಹಾಯವಾಣಿಗೆ ಕರೆ ಮಾಡಿ ಆರೋಗ್ಯ ಉತ್ತಮವಾಗಿಸಲು ಪ್ರಯತ್ನ ನಡೆಸಬಹುದು.

ಮಾನಸಿಕ ಖಿನ್ನತೆ ನಿರ್ವಹಣೆಗೆ ಟೆಲಿಮನಸ್ ಸಹಾಯವಾಣಿ ಕರ್ನಾಟಕದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದೆ. ರಾಜ್ಯದ ಎರಡು ಕಡೆ ಈ ಕೇಂದ್ರಗಳು ಕಾರ್ಯ ನಿರ್ವಹಣೆ ಮಾಡುತ್ತಿವೆ. ಜನರು ಉಚಿತ ಸಹಾಯವಾಣಿ 14416ಗೆ ಕರೆ ಮಾಡಿ ಸಹಾಯವನ್ನು ಪಡೆದುಕೊಳ್ಳಬಹುದು.

Share News

About BigTv News

Check Also

ಸಂಚಾರ ನಿಯಮ ಉಲ್ಲಂಘಿಸಿದ್ರೆ ಕೇಸ್ ಫಿಕ್ಸ್! 100% ಪ್ರಕರಣ ದಾಖಲಿಸಲು ಪೊಲೀಸರಿಗೆ ಖಡಕ್ ಸೂಚನೆ..

ಆಗಸ್ಟ್‌ನಲ್ಲಿ 100% ಸಾಧನೆ ಇಲ್ಲ! ಸಂಚಾರ ಪೊಲೀಸರಿಗೆ ಮೇಲಧಿಕಾರಿಗಳ ಖಡಕ್ ವಾರ್ನಿಂಗ್.. ನಿಯಮ ಉಲ್ಲಂಘನೆ ಕಂಡ್ರೆ ಕೇಸ್ ದಾಖಲಿಸಿ! ಪೊಲೀಸರಿಗೆ …

Leave a Reply

Your email address will not be published. Required fields are marked *