Breaking News

ಮೂಲ ಕಾಂಗ್ರೆಸ್ಸಿಗರು ನಿಮ್ಮನ್ನು ಹೊರಗೆ ಹಾಕಲು ಸಂಚು ರೂಪಿಸುತ್ತಿರುವಂತೆ ಇದೆ: ಬಸವನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಕುರ್ಚಿಯನ್ನು ಭದ್ರವಾಗಿಸಿಕೊಳ್ಳಿ. ನಮ್ಮನ್ನು ಗಮನಿಸುವ ಭರದಲ್ಲಿ ನಿಮ್ಮ ಕಾಳಜಿಯನ್ನು ಮಾಡದೇ ಇರಬೇಡಿ ಎಂದು ಎಚ್ಚರಿಸಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಎಚ್ಚರಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಹಾಗಿರಲಿ, ಬಿಕೆ ಹರಿಪ್ರಸಾದ್ “ಯಾರೋ ಹೊರಗಿನ ಬಂದವರು” ಅಂತ ಬೈತಿದ್ದು ಟಿವಿಯಲ್ಲಿ ನೋಡಿದೆ. ಮೂಲ ಕಾಂಗ್ರೆಸ್ಸಿಗರು ನಿಮ್ಮನ್ನು ಹೊರಗೆ ಹಾಕಲು ಸಂಚು ರೂಪಿಸುತ್ತಿರುವಂತೆ ಇದೆ ನೋಡಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Share News

About BigTv News

Check Also

ವೆನ್ನಿಲಾ ಕೊಲೆ ಪ್ರಕರಣ. ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..

ಬೆಂಗಳೂರು: ವೆನ್ನಿಲಾ ಕೊಲೆ ಪ್ರಕರಣ – ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಬೆಂಗಳೂರು ನಗರದ …

Leave a Reply

Your email address will not be published. Required fields are marked *