Breaking News

ಬೆಳಗಾವಿಯ ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಕರ್ನಾಟಕ ಸರ್ಕಾರ ಮುಂದಾಗಿದೆ….

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಕರ್ನಾಟಕ ಸರ್ಕಾರ ಮುಂದಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ನಡೆದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸುವರ್ಣ ವಿಧಾನ ಸೌಧವನ್ನು ವಾರಾಂತ್ಯದಲ್ಲಿ ಸಾರ್ವಜನಿಕರಿಗೆ ಮುಕ್ತವಾಗಿ ತೆರೆದು ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ’ ಎಂದು ಶಿವಕುಮಾರ್ ತಿಳಿಸಿದರು.

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *