Breaking News

ಕರ್ನಾಟಕದ ಪ್ರತಿಪಕ್ಷ ಬಿಜೆಪಿ ಬೆಳಗಾವಿಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ….

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಪ್ರತಿಪಕ್ಷ ಬಿಜೆಪಿ ಬೃಹತ್‌ ಪ್ರತಿಭಟನೆ ನಡೆಸಿತು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ ಮುಂತಾದವರು ಪಾಲ್ಗೊಂಡಿದ್ದರು. ಕರ್ನಾಟಕದ ಪ್ರತಿಪಕ್ಷ ಬಿಜೆಪಿ ಬೆಳಗಾವಿಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು. ಸರ್ಕಾರವನ್ನು ಜನ ವಿರೋಧಿ, ನಾಡ ವಿರೋಧಿ, ರೈತ ವಿರೋಧಿ ಎಂದು ಆರೋಪ ಮಾಡಿತು.

ಬಿಜೆಪಿಯ ಬೃಹತ್ ಹೋರಾಟದಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. ರೈತ ವಿದ್ಯಾನಿಧಿ ಹಾಗೂ ಕಿಸಾನ್ ಸಮ್ಮಾನ್ ನಿಧಿ ಕೈಬಿಟ್ಟಿದ್ದಲ್ಲದೇ, ಎಸ್.ಸಿ.ಎಸ್.ಟಿ ಸಮುದಾಯಗಳ ಕಲ್ಯಾಣಕ್ಕೆಂದೇ ಮೀಸಲಿರಿಸಿದ್ದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸಿಕೊಂಡಿರುವ ದಲಿತ ವಿರೋಧಿ ಧೋರಣೆಯನ್ನು ಪ್ರತಿಭಟನೆಯಲ್ಲಿ ಖಂಡಿಸಲಾಯಿತು.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮದುವೆ ಆಗದ ನೋವಿಗೆ 35 ವರ್ಷದ ಯುವಕ ಆತ್ಮಹತ್ಯೆ..

ಹುಬ್ಬಳ್ಳಿ: ಮದುವೆಗೆ ಹೆಣ್ಣು ಸಿಗಲಿಲ್ಲವೆಂಬ ಕಾರಣಕ್ಕೆ ಮನನೊಂದು 35 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ …

Leave a Reply

Your email address will not be published. Required fields are marked *