ಬೆಳಗಾವಿ: ಕಾಂಗ್ರೆಸ್ ಶಾಸಕರಿಗೆ ಬುಧವಾರ ರಾತ್ರಿ ಏರ್ಪಡಿಸಿದ ಔತಣಕೂಟದಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಟಿ ಸೋಮಶೇಖರ್ ಮತ್ತು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಂ ಹೆಬ್ಬಾರ್, ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರು ಅವರು ಭಾಗಿಯಾಗಿದ್ದು, ಕಾಂಗ್ರೆಸ್ ಸೇರ್ಪಡೆಯಾಗುತ್ತಾರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.
ಇತರೇ ಪಕ್ಷದವರು ಊಟಕ್ಕೆ ಬಂದಿದ್ದರೇ ಎಂದು ಮಾಧ್ಯಮಗಳು ಪ್ರಶ್ನೆಗೆ ಉತ್ತರಿಸಿದ ಅವರು, ಹೌದು, ವಿಶ್ವನಾಥ್ ಅವರು ಸೇರಿದಂತೆ ಅನ್ಯ ಪಕ್ಷದ 10 ಶಾಸಕರು ಉಪಹಾರ ಕೂಟಕ್ಕೆ ಬಂದಿದ್ದರು ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





