Breaking News

ಸಂಸತ್‌ಗೆ ಅಪರಿಚಿತರು ನುಗ್ಗಿದ ನಂತರ ಭಾರಿ ಸಂಚಲನ ಸೃಷ್ಟಿ…..

ಭಾರತ ದೇಶದ ಪ್ರಜಾಪ್ರಭುತ್ವದ ಗರ್ಭಗುಡಿ ಸಂಸತ್‌ಗೆ ಅಪರಿಚಿತರು ನುಗ್ಗಿದ ನಂತರ ಭಾರಿ ಸಂಚಲನ ಸೃಷ್ಟಿಯಾಗಿದೆ. ಅದರಲ್ಲೂ ಆರೋಪಿಗಳು ಕರ್ನಾಟಕ ಸಂಸದ ಪ್ರತಾಪ್ ಸಿಂಹರ ಹೆಸರು ಉಲ್ಲೇಖಿಸಿ ವಿಸಿಟರ್ ಪಾಸ್‌ ಪಡೆದು ಸಂಸತ್ತಿಗೆ ಪ್ರವೇಶಿಸಿದ್ದಾರೆ ಎಂಬ ಸುದ್ದಿ ಬಿರುಗಾಳಿ ಎಬ್ಬಿಸಿದೆ. ಇದೇ ವಿಚಾರ ಮುಂದೆ ಇಟ್ಟುಕೊಂಡು ವಿರೋಧ ಪಕ್ಷಗಳು ಬಿಜೆಪಿ ವಿರುದ್ದ ಕೂಡ ಹೋರಾಟ ಆರಂಭಿಸಿವೆ. ಹೀಗಿದ್ದಾಗ ಕರ್ನಾಟಕ ಕಾಂಗ್ರೆಸ್ ಸ್ಫೋಟಕ ಆರೋಪ ಮಾಡಿದೆ.

ಸೋಷಿಯಲ್ ಮೀಡಿಯಾ ಸೇರಿ ದೇಶದ ವಿವಿಧೆಡೆ ಸಂಸದ ಪ್ರತಾಪ್ ಸಿಂಹ ವಿರುದ್ಧ ಆಕ್ರೋಶದ ಬಿರುಗಾಳಿ ಎದ್ದಿದೆ. ಹೀಗೆ ಅಪರಿಚಿತರು ಸಂಸತ್ ಭವನದ ಒಳಗೆ ನುಗ್ಗಲು ಪ್ರತಾಪ್ ಸಿಂಹ ಅವರೇ ಪ್ರಮುಖ ಕಾರಣ ಅಂತ ಆರೋಪ ಮಾಡುತ್ತಿದೆ ಕಾಂಗ್ರೆಸ್. ಈ ಮೂಲಕ ಮಾಜಿ ಪತ್ರಕರ್ತ & ಹಾಲಿ ಸಂಸದ ಪ್ರತಾಪ್ ಸಿಂಹ ಅವರ ಹೆಸರು ಈಗ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ. ಇಷ್ಟೆಲ್ಲದರ ನಡುವೆ ಕರ್ನಾಟಕ ಕಾಂಗ್ರೆಸ್ ಕೂಡ ಸ್ಫೋಟಕ ಆರೋಪ ಮಾಡಿದ್ದು, ಸಂಚಲನ ಸೃಷ್ಟಿಯಾಗಿದೆ.

Share News

About BigTv News

Check Also

Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ …

Leave a Reply

Your email address will not be published. Required fields are marked *